ಮನೆಯೊಂದರ ಬೀಗ ಮುರಿದು ಮನೆಯಲ್ಲಿದ್ದ ಚಿನ್ನ, ಬೆಳ್ಳಿಯ ಆಭರಣಗಳು ಹಾಗೂ 14 ಕೈಗಡಿಯಾರಗಳನ್ನು ಕಳವು ಮಾಡಿದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಐ.ಬಿ. ಕಾಲೋನಿಯ ಮನೆಯೊಂದರ ಬೀಗ ಮುರಿದು ಮನೆಯಲ್ಲಿದ್ದ ಚಿನ್ನ, ಬೆಳ್ಳಿಯ ಆಭರಣಗಳು ಹಾಗೂ 14 ಕೈಗಡಿಯಾರಗಳನ್ನು ಕಳವು ಮಾಡಿದ ಆರೋಪಿ ಮಹೇಶ ತಂದೆ ರಾಜಶೇಖರ ಎಂಬಾತನನ್ನು 2 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ 2000