ಬಡ್ಡಿ ವ್ಯವಹಾರದಲ್ಲಿ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ನಾರಾಯಣಸ್ವಾಮಿ (32) ಹಲ್ಲೆಗೊಳಗಾದ ವ್ಯಕ್ತಿ. ಹೊಸಕೋಟೆ ತಾಲೂಕಿನ ಕೆ.ಮುತ್ಸಂದ್ರ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಯನ್ನು ಕುಂಬಳಹಳ್ಳಿ ಗ್ರಾಮದ ನಿವಾಸಿಗಳಾದ ಪ್ರಕಾಶ್, ಶಶಿ ಹಾಗೂ ಇಬ್ಬರು ಸಹಚರರು ನಿನ್ನೆ ರಾತ್ರಿ 10 ಗಂಟೆಗೆ ಕೆ.ಮುತ್ಸಂದ್ರ ಗ್ರಾಮದ ಗೇಟ್ ಬಳಿಯ ನಾರಾಯಣಸ್ವಾಮಿ ಹೋಟೆಲ್ ಬಳಿ ಹಲ್ಲೆ