ಕಾಂಗ್ರೆಸ್ ಹೈಕಮಾಂಡ್ ನಿಂದ ಜಾರಕಿಹೊಳಿ ಸಹೋದರರಿಗೆ ವಾರ್ನಿಂಗ್ ವಿಚಾರ ಬೆಳಗಾವಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.ಎಲ್ಲಿ ಹೊರಟಿದಕ್ಕೆ ವಾರ್ನಿಂಗಾ ಅಥವಾ ಹೋಗದಕ್ಕೆ ವಾರ್ನಿಂಗಾ..? ಯಾತಕ್ಕೆ ವಾರ್ನಿಂಗ್ ಅಂತ ಮರು ಪ್ರಶ್ನೆ ಮಾಡಿರುವ ಸತೀಶ್ ಜಾರಕಿಹೊಳಿ, ಈ ಪಾರ್ಟಲ್ಲಿ ನಾನು ಇಲ್ಲವೇ ಇಲ್ಲ. ನಮ್ ಪಾರ್ಟ್ ಬೇರೆ ಇದೆ. ನಾವು ಅಸಮಾಧಾನ ಆಗುವ ಅವಶ್ಯಕತೆ ಇಲ್ಲ. ನಮಗೆ ಯಾರೂ ವಾರ್ನಿಂಗ್ ಮಾಡುವ ಪ್ರಶ್ನೆ ಉದ್ಭವಿಸಲ್ಲ ಎಂದಿದ್ದಾರೆ.ಕಾಂಗ್ರೆಸ್ ಬಿಡುವ ವಿಚಾರದ ಪ್ರಶ್ನೆಗೆ ಪ್ರತಿಕ್ರಿಯೆ