ಶಾಸಕ ಉಮೇಶ ಜಾಧವ್ ಬಿಜೆಪಿಗೆ ಸೇರ್ಪಡೆ ವಿಚಾರ ದಿನಕ್ಕೊಂದು ರೆಕ್ಕೆಪುಕ್ಕ ಕಟ್ಟಿಕೊಂಡು ಹಾರಾಡುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ನವರೇ ನಮ್ಮ ಮರ್ಯಾದೆ ಕಳೆದಿದ್ದಾರೆ. ಹೀಗಂತ ಶಾಸಕರ ಸಹೋದರ ದೂರಿದ್ದಾರೆ.ಕಲಬುರಗಿ ಜಿಲ್ಲೆ ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ ಎಲ್ಲಿಯೂ ಕೂಡ ಬಿಜೆಪಿಗೆ ಹೋಗುವೆ ಎಂದು ಹೇಳಿಲ್ಲ. ಸುಮ್ಮನೆ ಕಾಂಗ್ರೆಸ್ ನವರು ಮನೆ ಮುಂದೆ ಬಂದು ಗಲಾಟೆ ಮಾಡಿದ್ದಾರೆ. ಮನೆಯ ಮುಂದೆ ಬಂದು ನಮ್ಮ ಮರ್ಯಾದೆ ಕಳೆದಿದ್ದಾರೆ. ಇದರಿಂದ ಶಾಸಕ ಉಮೇಶ ಜಾಧವ್