ಪಟ್ಟದ ದೇವರನ್ನುಕೊಡಬಾರದು ಎಂದು ನಾನು ಹೇಳಿಲ್ಲ. ಇತರ ಮಠಾಧೀಶರ ವಿರೋಧ ಇತ್ತು. ಅಷ್ಟ ಮಠಾಧೀಶರಿಗೆ ಮಕ್ಕಳಿದ್ದಾರೆ ಎಂಬ ಶಿರೂರು ಶ್ರೀಗಳ ಹೇಳಿಕೆಯಿಂದ ಮಠಾಧೀಶರಿಗೆ ನೋವಾಗಿತ್ತು ಎಂದು ಪೇಜಾವರ ಶ್ರೀ ಹೇಳಿದ್ದಾರೆ. ಶಿರೂರು ಶ್ರೀಗಳು ಅವರೇ ಒಪ್ಪಿಕೊಂಡಮೇಲೆ ಸನ್ಯಾಸಿ ಎಂದು ಒಪ್ಪಲು ಸಾಧ್ಯವಾಗಿಲ್ಲ. ಶಿಷ್ಯ ಸ್ವೀಕಾರ ಮಾಡಿ ಎಂದು ಇತರ ಮಠಾಧೀಶರು ಆಗ್ರಹಿಸಿದ್ದರು. ನಾನು ಆ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಬೇರೆ ಊರಲ್ಲಿದ್ದೆ ಹಾಗಾಗಿ ಅಂತ್ಯಕ್ರಿಯೆಗೆ ಬರಲಿಲ್ಲ ಎಂದು ಹೇಳಿದರು. ನಾನು ಹೇಳಿದ್ದು ಸರಿಯಾಗಿ