ಕಾಂಗ್ರೆಸ್ ಐಟಿ ಸೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿರಾಗ್ ಪಟ್ನಾಯಕ್ ಎಂಬ ವ್ಯಕ್ತಿ ಮಾಜಿ ಮಹಿಳಾ ಸಿಬ್ಬಂದಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಎಫ್.ಐ.ಆರ್. ಕೂಡ ದಾಖಲಾಗಿದ್ದು, ತಮಗಾಗುತ್ತಿರುವ ನೋವಿನ ಬಗ್ಗೆ ಮುಖ್ಯಸ್ಥೆ ರಮ್ಯಾ ಅವರಿಗೂ ದೂರು ನೀಡಿದ್ದರೂ ಕೂಡ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆ ಮಹಿಳಾ ಸಿಬ್ಬಂದಿ ದೂರಿದ್ದಾರೆ. ಆದರೆ ಇದೀಗ ಈ ಪ್ರಕರಣದ ಬಗ್ಗೆ ಕಾಂಗ್ರೆಸ್ ಐಟಿ ಸೆಲ್