ಹಟ್ಟಿ ಚಿನ್ನದ ಗಣಿಯಲ್ಲಿ ಆಗಿದ್ದೇನು ಗೊತ್ತಾ? ಶಾಕಿಂಗ್!

ರಾಯಚೂರು, ಭಾನುವಾರ, 10 ಫೆಬ್ರವರಿ 2019 (18:56 IST)

ಹಟ್ಟಿ ಚಿನ್ನದ ಗಣಿಯಲ್ಲಿ ಭಾರಿ ಅವಘಡ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಪ್ರತಿಷ್ಠಿತ ಹಟ್ಟಿ ಚಿನ್ನದಗಣಿಯಲ್ಲಿ ಅವಘಡ ಸಂಭವಿಸಿದೆ. ಮಣ್ಣು ಕುಸಿದು ಫೋರಮ್ಯಾನ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.

ಮಲ್ಲಪ್ಪ ಶಾ ಬಳಿ ಅವರ ಕಾರ್ಮಿಕರು ಗಣಿಗಾರಿಕೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಗಣಿಯ ಮಣ್ಣು, ಕಲ್ಲು ಕುಸಿದಿರುವುದನ್ನು ಪರಿಶೀಲಿಸಲು ಫೋರಮ್ಯಾನ್ ತೆರಳಿದ್ದರು. ಈ ವೇಳೆ ನಾಲ್ವರು ಕಾರ್ಮಿಕರು ಹಾಗೂ ಫೋರಮ್ಯಾನ್ ದೌಲಸಾಬ್ ಅನ್ವರಿ ಮೇಲೆ ಮಣ್ಣು ಕುಸಿದಿದೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಹೋಟೆಲ್ ನಿಂದ ಆಳ್ವಿಕೆ ನಡೆಸ್ತಾರೆ ಎಂದವರಾರು?

ಒಂದೆಡೆ ಯಡಿಯೂರಪ್ಪನವರ ಆಪರೇಷನ್ ಕಮಲದ ಆಡಿಯೋ ಚರ್ಚೆಯಾಗುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಈಗ ಸಿಎಂ ...

news

ಸಚಿವ ಡಿಕೆಶಿವಕುಮಾರ್ BSY ಗೆ ಅಭಿನಂದಿಸಿದ್ದು ಏಕೆ?

ಬಿ.ಎಸ್.ಯಡಿಯೂರಪ್ಪನವರಿಗೆ ಸಚಿವ ಡಿ.ಕೆ.ಶಿವಕುಮಾರ್ ಅಭಿನಂದನೆಗಳನ್ನು ತಿಳಿಸುವ ಮೂಲಕ ಗಮನ ಸೆಳೆದಿದ್ದಾರೆ.

news

ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗುತ್ತಾ? ಆಪರೇಷನ್ ಕಮಲ ಆಡಿಯೋ!

ಬಿ.ಎಸ್.ಯಡಿಯೂರಪ್ಪ ಅವರು ನಡೆಸಿರುವ ಸಂಭಾಷಣೆಯ ಆಡಿಯೋ ಕುರಿತು ಹಾಗೂ ಆಪರೇಷನ್ ಕಮಲದ ಬಗ್ಗೆ ನಾಳೆ ...

news

ಯುಪಿಎ 2ನೇ ಅವಧಿಯ ಭ್ರಷ್ಟಾಚಾರ ಬಿಚ್ಚಿಟ್ಟ ಮಾಜಿ ಸಿಎಂ!

ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಕ್ಷವನ್ನ ಬಲಗೊಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಧುರೀಣ ...