85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ವಿವಿಧ ವೇದಿಕೆಗಳಲ್ಲಿ ವಿಭಿನ್ನ ಸಮಾರಂಭಗಳನ್ನು ಆಯೋಜಿಸಲಾಗಿದ್ದು, ಮೊದಲ ದಿನದ ಡಿಟೈಲ್ಸ್ ಇಲ್ಲಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಇಂದಿನಿಂದ ಫೆ. 7 ರವರೆಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಡೆಯುತ್ತಿದೆ.ಗುಲಬರ್ಗಾ ವಿಶ್ವವಿದ್ಯಾಲಯದ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಇಂದು ಬಸವರಾಜ ಪಾಟೀಲ ಸೇಡಂ ಅವರ ಅಧ್ಯಕ್ಷತೆಯಲ್ಲಿ ಕಲ್ಯಾಣ ಕರ್ನಾಟಕ: ಅಂದು-ಇಂದು-ಮುಂದು ವಿಷಯ ಕುರಿತು ಮೊದಲನೇಯ ಗೋಷ್ಠಿ ನಡೆಯಲಿದೆ. ಈ