ಗೋವಿಜ್ಞಾನ ಸಾವಯವ ಕೃಷಿ ಮತ್ತು ಸ್ವಾವಲಂಬಿ ಗ್ರಾಮ ನಿರ್ಮಾಣ ಕುರಿತಾದ ಮೂರು ದಿನಗಳ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 28 ರಿಂದ ಮಾರ್ಚ್ 1 ರವರೆಗೆ ಕಲಬುರಗಿ ತಾಲೂಕಿನ ಮುತ್ಯಾನ ಬಬಲಾದದ ಚನ್ನವೀರೇಶ್ವರ ಬೆಟ್ಟದಲ್ಲಿ ನಡೆಯಲಿದೆ.ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತರಬೇತಿ ನಡೆಯಲಿದೆ. ನಾಂದೇಡದ ರಾಜೇಂದ್ರ ದೇವಣಿಕರ್ ಅವರೊಂದಿಗೆ ಗೋಪಾಲಕ ಸುಧೀಂದ್ರ ದೇಶಪಾಂಡೆ ಪ್ರಶಿಕ್ಷಣ ನೀಡಲಿದ್ದಾರೆ.ಗೋ ಆಧಾರಿತ ಕಾಂಪೋಸ್ಟ್ ಗೊಬ್ಬರ ತಯಾರಿಕೆ, ಸಾವಯವ ಕೀಟ