ಬೆಂಗಳೂರು : ಖರ್ಗೆ ಸಿಎಂ ಆಗಬಹುದು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ಟ್ವೀಟ್ ಮಾಡುವುದರ ಮೂಲಕ ಟಾಂಗ್ ನೀಡಿದ್ದಾರೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರದ ವೇಳೆ ಹೈಕಮಾಂಡ್ ರಾಜಕೀಯ ನಿರ್ಧಾರಗಳಿಂದ ಖರ್ಗೆ ಮುಖ್ಯಮಂತ್ರಿ ಆಗಲಿಲ್ಲ. ಆದರೆ ಖರ್ಗೆ ಅವರು ಅವರು ಸಿಎಂ ಆಗಲಿಲ್ಲ ಎಂಬ ನೋವು ನಮಗಿದೆ ಎಂದು ಹೇಳಿದ್ದರು. ಈ ಹೇಳಿಕೆಯ