ನಟ ಅಂಬರೀಶ್ ನನ್ನ ಆರೋಗ್ಯದ ಬಗ್ಗೆ ಕರೆ ಮಾಡಿ ಎಚ್ಚರಿಕೆ ಕೊಡುತ್ತಿದ್ದರು. ಹುಷಾರು ಕಣೋ. ನಿನ್ನ ಸೇವೆ ಸಮಾಜಕ್ಕೆ ಬೇಕು ಎಂದು ಕರೆ ಮಾಡಿದ್ದರು ಎಂದು ಸಿಎಂ ಕುಮಾರಸ್ವಾಮಿ ಸ್ಮರಿಸಿದ್ದಾರೆ. ಅಂದ್ಹಾಗೆ ನವೆಂಬರ್ ತಿಂಗಳ ಬಗ್ಗೆಯೂ ಸಿಎಂ ಹೇಳಿದ್ದಾರೆ.ಸರ್ಕಾರಕ್ಕೆ ಮಂಡ್ಯದಲ್ಲಿ ಅಂಬರೀಶ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವುದು ಸವಾಲಾಗಿತ್ತು. ಹಲವಾರು ಸಮಸ್ಯೆಗಳಿದ್ದರೂ ಸುಸೂತ್ರವಾಗಿ ಆಗಿದೆ. ಅಂಬಿ ಅವರ ಸ್ವಚ್ಚ ಮನಸ್ಸಿನಿಂದ ಅವರ ಅಂತ್ಯ ಕಾಲದಲ್ಲೂ ಸುಗಮವಾದ ರೀತಿ