ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಚಾಮರಾಜನಗರಕ್ಕೆ ಭೇಟಿ ನೀಡಿ, ಬೀಟ್ ವ್ಯವಸ್ಥೆ ಸುಧಾರಣೆಗಾಗಿ ಸಾರ್ವಜನಿಕ ಸೇವೆ ಮತ್ತು ಪಾರದರ್ಶಕ ಮಾಹಿತಿ ಪಡೆಯಲು ಅನುಕೂಲವಾಗುವಂತಹ ನೂತನ ತಂತ್ರಂಶವೊಂದನ್ನ ಬಿಡುಗಡೆ ಮಾಡಿದರು.