ಚಿಕ್ಕಬಳ್ಳಾಪುರ : ಪೊಲೀಸ್ ಪೇದೆಯೊಬ್ಬ ಶಾಲೆಗೆ ನುಗ್ಗಿ ಶಿಕ್ಷಕಿಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ.ಗುಡಿಬಂಡೆ ಪೊಲೀಸ್ ಠಾಣೆಯ ಪೇದೆ ರಮೇಶ್ ಎಂಬಾತ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದು, ಇವರ ಮದುವೆಗೆ ಶಿಕ್ಷಕಿಯ ಮನೆಯವರು ಒಪ್ಪದ ಕಾರಣ ಪೇದೆ ರಮೇಶ್ ಏಕಾಏಕಿ ಶಾಲೆಗೆ ನುಗ್ಗಿ ಪಾಠ ಮಾಡುತ್ತಿದ್ದ ಶಿಕ್ಷಕಿಯ ಕೈ ಹಿಡಿದು ಎಳೆದಾಡಿ ಮದುವೆಯಾಗೋಣ ಬಾ ಎಂದು ಎಳೆದಾಡಿದ್ದಾನೆ. ಆಗ ಇದನ್ನು