ಪೊಲೀಸರ ಜೀಪಿನ ಮೇಲೆ ಗುಂಡಿನ ದಾಳಿ ನಡೆಸಿ ರೌಡಿಗಳು ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ನಡೆದಿದೆ. ರಾಜಧಾನಿಯಲ್ಲಿ ಪೊಲೀಸರ ಗುಂಡು ಸದ್ದು ಮಾಡಿದೆ. ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ ಇಬ್ಬರು ರೌಡಿಗಳ ಕಾಲಿಗೆ ಕೆಆರ್ ಪುರಂ ಪೊಲೀಸರು ಗುಂಡು ಹೊಡೆದಿದ್ದಾರೆ.ಪೊಲೀಸರ ಗುಂಡೇಟು ತಿಂದ ಕೆಆರ್ಪುರಂನ ದೇವಸಂದ್ರ ನವೀನ್ಕುಮಾರ್ ಅಲಿಯಾಸ್ ಅಪ್ಪು ಹಾಗೂ ಗಿರಿ ಅಲಿಯಾಸ್ ಗಿರೀಶ್ ಕೆಆರ್ಪುರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿ ಅಪ್ಪು ಹಾರಿಸಿದ