ಬೆಂಗಳೂರು : ಯುವತಿಯನ್ನು ಡಿನ್ನರಿಗೆ ಕರೆದು ಆಕೆಗೆ ಮತ್ತು ಬರುವ ಔಷಧಿ ನೀಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಸಾಫ್ಟ್ ವೇರ್ ಉದ್ಯೋಗಿಯೊಬ್ಬನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.