ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಮಗ ಮಾಡಿದ್ದೇನು ಗೊತ್ತಾ?

ಕೋಲಾರ, ಗುರುವಾರ, 10 ಅಕ್ಟೋಬರ್ 2019 (11:26 IST)

: ತಾಯಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು  ಕೊಲೆ ಮಾಡಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ನಡೆದಿದೆ.
ಶಂಕರ ನಾರಾಯಣ ಮೂರ್ತಿ ಕೊಲೆಯಾದ ವ್ಯಕ್ತಿ, ಸಂತೋಷ್ ಕೊಲೆ ಮಾಡಿದ ಆರೋಪಿ. ಶಂಕರ ನಾರಾಯಣ ಮೂರ್ತಿಯೊಂದಿಗೆ ಸಂತೋಷ್ ತಾಯಿ ಅಕ್ರಮ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಸಂತೋಷ್ ತಂದೆ ಮತ್ತು ತಾಯಿಯ ನಡುವೆ ಜಗಳ ನಡೆದಿದೆ. ಈ ವಿಚಾರ ತಿಳಿದ ಸಂತೋಷ್ ಕೋಪಗೊಂಡು ತಂದೆಯ ಜೊತೆ ಸೇರಿ ಶಂಕರ ನಾರಾಯಣ ಮೂರ್ತಿ ಕತ್ತು  ಕೊಯ್ದು ಕೊಲೆ ಮಾಡಿದ್ದಾರೆ.


ಬಂಗಾರಪೇಟೆಯ ಕಾಮಸಮುದ್ರ ಪೊಲೀಸ್ ಠಾಣೆ ಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ತಂದೆ ಮಗನನ್ನು  ಬಂಧಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ- ಸಿಎಂ ಯಡಿಯೂರಪ್ಪ ಟ್ವೀಟ್

ಬೆಂಗಳೂರು : ಮಾಧ್ಯಮಗಳ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧ ಎಂದು ಟ್ವೀಟರ್ ನಲ್ಲಿ ಸಿಎಂ ...

news

ವಿಪಕ್ಷ ನಾಯಕರ ಆಯ್ಕೆ ವಿಚಾರದ ಬಗ್ಗೆ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು : ವಿಪಕ್ಷ ನಾಯಕರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಈ ವಿಚಾರದಲ್ಲಿ ಯಾವುದೇ ಅಸಮಾಧಾನವಿಲ್ಲ ...

news

ಪರಮೇಶ್ವರ್ ನಿವಾಸ, ಕಾಲೇಜಿನ ಮೇಲೆ ಐಟಿ ದಾಳಿ ಬಗ್ಗೆ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಡಾ. ಜಿ ಪರಮೇಶ್ವರ್ ನಿವಾಸ, ಕಾಲೇಜು ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ...

news

ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆ ಹಾಗೂ ನಿವಾಸದ ಮೇಲೆ ಐಟಿ ದಾಳಿ

ಬೆಂಗಳೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆ ಹಾಗೂ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ...