ಪತ್ನಿಯ ಶೀಲದ ಬಗ್ಗೆ ಅನುಮಾನವಿದ್ದ ಪತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದು, ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಹರಪ್ಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದ ತಿಪ್ಪನಾಯ್ಕ್ ಪತ್ನಿ ಲಕ್ಷ್ಮೀಬಾಯಿಗೆ ಬೆಂಕಿ ಹಚ್ಚಿರುವ ಪತಿ. ಈ ದಂಪತಿಗೆ ಆರು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಬ್ಬ ಮಗ ಕೂಡ ಇದ್ದಾನೆಪ್ರತಿನಿತ್ಯ ಕುಡಿದು ಲಕ್ಷ್ಮಿಬಾಯಿ ಮೇಲೆ ಹಲ್ಲೆ ನಡೆಸುತ್ತಿದ್ದ ಆರೋಪಿ ತಿಪ್ಪನಾಯ್ಕ್ ಪತ್ನಿ ಶೀಲ ಶಂಕಿಸಿ ಒಂದೆಡರು ಬಾರಿ ಸೀಮೆ