ನವೆಂಬರ್ 1ರಂದು ಕರಾಳ ದಿನ ಆಚರಣೆ ಮಾಡುವವರನ್ನ ಸರ್ಕಾರ ಗಡಿಪಾರು ಮಾಡಬೇಕು ಅಂತಾ ಕನ್ನಡಪರ ಹೋರಾಟಗಾರ ಆಗ್ರಹ ಮಾಡಿದ್ದಾರೆ.ನವೆಂಬರ್ 1ರಂದು ಕರಾಳ ದಿನ ಆಚರಣೆ ಮಾಡುವವರನ್ನ ಸರ್ಕಾರ ಗಡಿಪಾರು ಮಾಡಬೇಕು ಅಂತಾ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ, ಪ್ರತಿಬಾರಿ ಕನ್ನಡ ರಾಜ್ಯೋತ್ಸವದಂದು ಎಂಇಎಸ್ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸುವ ಮೂಲಕ ಪುಂಡಾಟ ನಡೆಸುತ್ತಿದೆ. ಈ ಬಾರಿ ಸರ್ಕಾರವೇ ಕನ್ನಡ