ರಾಜ್ಯ ಸರಕಾರ ಆನ್ ಲೈನ್ ನಲ್ಲಿ ಮದ್ಯ ಮಾರಾಟಕ್ಕೆ ಸಿದ್ಧತೆ ಆರಂಭಿಸಿದೆ. ಮೊದಲ ಹಂತವಾಗಿ ಆನ್ ಲೈನ್ ನಲ್ಲಿ ಮದ್ಯ ಮಾರಾಟದ ಬಗ್ಗೆ ಸಾಧಕ – ಬಾಧಕಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ತಂಡವು ಆನ್ ಲೈನ್ ನಲ್ಲಿ ಮದ್ಯ ಮಾರಾಟ ಮಾಡುವ ಕ್ರಮದ ಕುರಿತು ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಿದೆ. ಸಮಿತಿಯ ವರದಿ ಆಧಾರದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪರ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನ