ಆ ಗ್ರಾಮದಲ್ಲಿ ಇದ್ದಕ್ಕಿದ್ದಂತೆಯೇ ಸುರಂಗವೊಂದು ಪತ್ತೆಯಾಗಿದೆ. ಗ್ರಾಮದ ಪ್ರಮುಖ ರಸ್ತೆ ಹಾಗೂ ಮುಖ್ಯ ರಸ್ತೆಯಲ್ಲಿಯೇ ಸುರಂಗ ಪತ್ತೆಯಾಗಿದೆ. ಹೀಗಾಗಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.ಮಂಡ್ಯದಲ್ಲಿ ವಿಚಿತ್ರ ಸುರಂಗ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿ ಗ್ರಾಮದಲ್ಲಿ ಪತ್ತೆಯಾದ ಸುರಂಗ ಇದಾಗಿದೆ. ಕಳೆದ ಮೂರು ದಿನಗಳ ಹಿಂದೆ ಗ್ರಾಮಸ್ಥರ ಕಣ್ಣಿಗೆ ಬಿದ್ದಿರುವ ಸುರಂಗ ಮಾರ್ಗವು, ಮುಟ್ಡನಹಳ್ಳಿ ಗ್ರಾಮದ ರಸ್ತೆ ಮಧ್ಯದಲ್ಲೇ ಪತ್ತೆಯಾಗಿದೆ. ಸುರಂಗ ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸುಮಾರು ಹತ್ತರಿಂದ ಹದುನೈದು ಅಡಿ