ಮಹಾರಾಷ್ಟ್ರ ಮತ್ತಿತರ ಕಡೆಯಿಂದ ಆಗಮಿಸಿ ವಿವಿಧೆಡೆ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರುವ ವಲಸಿಗರ ಪೈಕಿ ಕೋವಿಡ್-19 ನೆಗೆಟಿವ್ ಬಂದಿರುವ ಕಾರ್ಮಿಕರನ್ನು ಅವರವರ ಮನೆಗಳಿಗೆ ಕಳುಹಿಸಿ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ. ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಅವರು ಈ ವಿಷಯ ತಿಳಿಸಿದ್ದಾರೆ.ಈ ಕುರಿತು ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು