ಡಿಕೆಶಿ ನಿವಾಸಕ್ಕೆ ಇಂದು ಎಡಗೈ ಸಮುದಾಯದ ನಿಯೋಗ ಭೇಟಿ ನೀಡಿದ್ದೇಕೆ ಗೊತ್ತಾ?

ಬೆಂಗಳೂರು| pavithra| Last Modified ಶನಿವಾರ, 23 ಜನವರಿ 2021 (12:16 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸಕ್ಕೆ ಇಂದು ಎಡಗೈ ಸಮುದಾಯದ ನಿಯೋಗ ಭೇಟಿ ನೀಡಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನ ಎಡಗೈ ಸಮುದಾಯ ತಮಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಮಾಜಿ ಸಚಿವ ಆಂಜನೇಯ ನೇತೃತ್ವದ ನಿಯೋಗ ದಿಂದ ಮನವಿ ಮಾಡಿಲಾಗಿದೆ ಎಂಬುದಾಗಿ ತಿಳಿದುಬಂದಿದೆ.

 


ಇದರಲ್ಲಿ ಇನ್ನಷ್ಟು ಓದಿ :