ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬಾದಾಮಿ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಹೋಗುವುದಿಲ್ಲವೆಂದ ನಟ ಯಶ್ ಅವರು ಮಾತ್ರ ಜಲ ಸಂಪನ್ಮೂಲ ಸಚಿವ ಎಂ.ಬಿ ಪಾಟೀಲ್ ಅವರ ಪರವಾಗಿ ಮತಯಾಚಿಸಿದ್ದಾರೆ.