ಬೆಂಗಳೂರು : ರೆಬಲ್ ಸ್ಟಾರ್ ಅಂಬರೀಶ್ ಅಂತಿಮ ದರ್ಶನ ಪಡೆಯಲು ಮಾಜಿ ಸಂಸದೆ, ನಟಿ ರಮ್ಯಾ ಬಾರದೇ ಇರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವಿರೋಧ ವ್ಯಕ್ತವಾಗಿದೆ. ಆದರೆ ಇದೀಗ ನಟಿ ರಮ್ಯಾ ತಾವು ಗೈರು ಹಾಜರಾಗಲು ಕಾರಣವೆನೆಂಬುದನ್ನು ತಿಳಿಸಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ದೂರದೂರಿನಿಂದ ಸಾವಿರಾರು ಅಭಿಮಾನಿಗಳು, ಆಪ್ತರು, ಗಣ್ಯರು ಎಲ್ಲರೂ ಬಂದಿದ್ದರು. ಆದರೆ ಅಂಬರೀಶ್ ಅವರಿಂದ ಸಂಸದೆ ಪಟ್ಟ ಪಡೆದುಕೊಂಡ ನಟಿ ರಮ್ಯ ಮಾತ್ರ ಬಂದಿರಲಿಲ್ಲ. ಇದಕ್ಕೆ