ಆತ ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪುರುಷ) ಹುದ್ದೆಯ ನೇಮಕಾತಿಗೆ ಹೋಗಿದ್ದ. ಆದರೆ ಈಗ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪುರುಷ) ಹುದ್ದೆಯ ನೇಮಕಾತಿಸಂದರ್ಭದಲ್ಲಿ ತನ್ನ ಎತ್ತರವನ್ನು ಹೆಚ್ಚಿಸಿಕೊಳ್ಳಲು ತಲೆ ಕೂದಲುಗಳ ಮಧ್ಯೆ ರಬ್ಬರ್ ಪದಾರ್ಥವನ್ನು ಅಂಟಿಸಿಕೊಂಡು ಆರ್.ಎಸ್.ಐ ಹುದ್ದೆಗೆ ಆಯ್ಕೆಯಾಗಲು ಪ್ರಯತ್ನಿಸಿ ತಪಾಸಣೆ ವೇಳೆ ಸಿಕ್ಕಿಬಿದ್ದ ಆರೋಪಿ ಶಶಿಧರಯ್ಯ ತಂದೆ ಮುದ್ದಯ್ಯ ವಸ್ತ್ರದ ಎಂಬಾತನನ್ನು 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ