ಬ್ಯಾಂಕ್ ಸಿಬ್ಬಂದಿ ಸೋಗಿನಲ್ಲಿ ಮಹಿಳೆಯೊಬ್ಬಳಿಗೆ ಮಾಡಬಾರದ ಕೆಲಸ ಮಾಡಲಾಗಿದೆ. ಬ್ಯಾಂಕಿನ ಕಸ್ಟಮರ್ ಕೇರ್ ಸಿಬ್ಬಂದಿ ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ ಅಕೌಂಟಿನಲ್ಲಿದ್ದ 12.196 ರೂ. ಹಣವನ್ನು ವಂಚನೆ ಮಾಡಿರುವ ಘಟನೆ ನಡೆದಿದೆ.ಹುಬ್ಬಳ್ಳಿ ನಗರದ ಕೇಶ್ವಾಪುರದ ಮಹದೇವ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ನಿರ್ಮಲಾ ಯೋಗಾನಂದ ದಾಸರ ಎಂಬುವರೇ ಮೋಸ ಹೋಗಿ ಹಣ ಕಳೆದುಕೊಂಡವರು ಆಗಿದ್ದಾರೆ. ಇವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ತಾನು ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿದ್ದಾನೆ.ನಂತರ ಬ್ಯಾಂಕ್