ಯುವಕನೊಬ್ಬನನ್ನು ಸಾರ್ವಜನಿಕ ಪ್ರದೇಶದಲ್ಲಿ ಆ ಕೆಲಸ ಮಾಡಿದ್ದಕ್ಕೆ ಕೊಲೆ ಮಾಡಲಾಗಿದೆ.ಕ್ಷುಲ್ಲಕ ಕಾರಣಕ್ಕಾಗಿ ಯುವಕನೊಬ್ಬನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.ಅಂಕಿತ್ ಕೊಲೆಯಾದ ದುರ್ದೈವಿಯಾಗಿದ್ದು, ದೆಹಲಿಯ ತಿಲಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡಿದ್ದೇ ಅಂಕಿತ್ ಕೊಲೆಯಾಗಲ ಕಾರಣವಾಗಿದೆ. ಅಂಕಿತ್ ಹಾಗೂ ಆ ಪ್ರದೇಶದ ನಿವಾಸಿ ರವಿ ನಡುವೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ವಾಗ್ವಾದ ನಡೆದಿದೆ. ಆಗ ರವಿ ಎಂಬಾತ ಅಂಕಿತ್ ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.ಪ್ರಕರಣದಲ್ಲಿ