ಹಾಸನ: ವೈದ್ಯ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿ ಕಿರುಕುಳ ನೀಡಿದ ಆರೋಪದಲ್ಲಿ ಹಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರನ್ನು ಅಮಾನತು ಮಾಡಲಾಗಿದೆ.