ಬೆಂಗಳೂರು : ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ದೇಶದಾದ್ಯಂತ ವೈದ್ಯಕೀಯ ಸಂಸ್ಥೆಗಳು ಪ್ರತಿಭಟನೆಗೆ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಇಂದು ರಾಜ್ಯದ ಎಲ್ಲ ಆಸ್ಪತ್ರೆಗಳ ಓಪಿಡಿ ಬಂದ್ ಆಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಜೂನ್ 18 ರ ಬೆಳಗ್ಗೆ 6 ಗಂಟೆ ತನಕ ವೈದ್ಯರು ಪ್ರತಿಭಟನೆ ನಡೆಸಲಿದ್ದು ಕರ್ನಾಟಕದ ವೈದ್ಯರು ಕೂಡ ಸೇವ್ ಡಾಕ್ಟರ್ಸ್ ಘೋಷಣೆಯಡಿ ಪ್ರತಿಭಟನೆಗೆ ಸಾಥ್ ಕೊಡಲಿದ್ದಾರೆ ,ಆದಕಾರಣ