ಮುಂದಿನ ಐದು ವರ್ಷಗಳಲ್ಲಿ ರಾಜ್ಯಾದ್ಯಂತ ರಸ್ತೆ ನಿರ್ಮಾಣ ಸಂಬಂಧ ರೋಡ್ ಮ್ಯಾಪ್ ಮಾಡಲೇಬೇಕು. ಹೀಗಂತ ಡಿಸಿಎಂ ಹೇಳಿದ್ದಾರೆ.ರೋಡ್ ಮ್ಯಾಪ್ ಮಾಡುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಸಲಹೆ ನೀಡಿದರು.ವಿಧನಾಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರೆದಿದ್ದ ಲೋಕೋಯೋಗಿ ಇಲಾಖೆ ಅಧಿಕಾರಿಗಳ ಸಮ್ಮೇಳನ ಸಭೆಯಲ್ಲಿ ಮಾತನಾಡಿದರು. 2013 ರಿಂದ 2019 ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿಯೇ ಸುಮಾರು 50 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗಿದೆ. ರಸ್ತೆ ನಿರ್ವಹಣೆ ಹೊರತು ಪಡಿಸಿ,ಇಷ್ಟು ಹಣ ವೆಚ್ಚ ಮಾಡಿದ್ದರೂ