ನರೇಂದ್ರ ಮೋದಿ ಹೋಗಲೇ ಬೇಕು, ಬಿಜೆಪಿ ತೊಲಗಲೇ ಬೇಕು. ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.ವಿಜಯಪುರದಲ್ಲಿ ಮಾಜಿ ಸಿಎಂ ಸಿದ್ರಾಮಯ್ಯ ಹೇಳಿಕೆ ನೀಡಿದ್ದು, ಮೋದಿ ಅವರು ಕಪ್ಪು ಹಣ ತರುತ್ತೇವೆ, ಕಪ್ಪು ಹಣ ತರುತ್ತೇವೆ ಎಂದು ಹೇಳಿದ್ದರು ಎಲ್ಲಿ ಬಂದಿದೆ? ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. ಬರೀ 27 ಲಕ್ಷ ಉದ್ಯೋಗ ಸೃಷ್ಟಿಯಾಗಿವೆ. ಮೋದಿಯವರೇ ಎಲ್ಲಿ ಭ್ರಷ್ಟಾಚಾರ ನಿಂತಿದೆ? ಯಾರ ಬಳಿ ಕಪ್ಪು