ಈ ಬಾರಿಯ ಚುನಾವಣೆ ಕೇವಲ ಬಿಜೆಪಿ-ಕಾಂಗ್ರೆಸ್ ನಡುವಿನ ಚುನಾವಣಾ ಹೋರಾಟ ಅಲ್ಲ, ದೇಶದ, ಯುವ ಸಮುದಾಯದ ಭವಿಷ್ಯ ನಿರ್ಧರಿಸುವ ಚುನಾವಣೆ ಎಂದು ಡಿಸಿಎಂ ಹೇಳಿದ್ದಾರೆ.ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಈ ಹೇಳಿಕೆ ನೀಡಿದ್ದಾರೆ.ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಭೈರೇಗೌಡ ಅವರ ಪರವಾಗಿ ಕಮ್ಮಗೊಂಡನಹಳ್ಳಿಯಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸೈದ್ದಾಂತಿಕವಾಗಿ ಜೆಡಿಎಸ್ ಎರಡು ಪಕ್ಷಗಳು ಒಂದೇ ರೀತಿ ಇವೆ. ಅದರಂತೆಯೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಮೊದಲಿಗೆ ಉತ್ತರ ಕ್ಷೇತ್ರವನ್ನು