ಜನರ ಪಾಲಿಗೆ ಸಮ್ಮಿಶ್ರ ಸರ್ಕಾರ ಸತ್ತಿದೆ. ಬಿಜೆಪಿ ಸರ್ಕಾರ ಯಾವಾಗ ಆಡಳಿತಕ್ಕೆ ಬರುತ್ತೆ ಅಂತಾ ಜನರು ಕಾಯುತ್ತಿದ್ದಾರೆ. ಹೀಗಂತ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಹುಬ್ಬಳ್ಳಿಯಲ್ಲಿ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದು, ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಿಜೆಪಿ ಗಲ್ಲುತ್ತೆ. ಇದರ ಪರಿಣಾಮ ರಾಜ್ಯ ರಾಜಕೀಯದ ಮೇಲೆ ಆಗುತ್ತೆ. ರಾಜಕೀಯದಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಆಗುತ್ತೆ. ಸರ್ಕಾರದ ಬಗ್ಗೆ ಜೆಡಿಎಸ್ -ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ ಎಂದರು.ಅವರ ಕಚ್ಚಾಟದಿಂದಲೇ ಸರ್ಕಾರ ಪತನವಾಗುತ್ತೆ. ಮೈತ್ರಿ ನಾಯಕರ ಹೇಳಿಕೆ ನೋಡಿದ್ರೆ