ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಹಳಸಿದೆ. ಮುಂದೆ ರಾಜಕೀಯ ಧ್ರುವೀಕರಣ ಆಗುತ್ತದೆ ಅಂತ ಮಾಜಿ ಸಚಿವ ಹೇಳಿದ್ದಾರೆ.ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಬದಲಾವಣೆಯಾಗುತ್ತಿದೆ. ಕಾಂಗ್ರೆಸ್ ವಿಭಜನೆಯ ಹಾದಿಯಲ್ಲಿದೆ. ಅದರ ಪರಿಣಾಮ ರಾಜ್ಯದ ಮೇಲೂ ಆಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿಕೊಂಡಿದೆ.ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನದ ಬಳಿಕ ರಾಜ್ಯ ರಾಜಕೀಯದಲ್ಲಿ ದೃವೀಕರಣ ಆರಂಭವಾಗುತ್ತದೆ. ಹೀಗಂತ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ರಾಜ್ಯದಲ್ಲಿ ಸರ್ಕಾರ ರಚನೆಗೆ ಅಗತ್ಯವಾಗಿರುವಷ್ಟು ಶಾಸಕರ ಸಂಖ್ಯಾಬಲ ಬಿಜೆಪಿಗೆ