ಬೆಂಗಳೂರು : ಪ್ರತಿದಿನ ಯೋಗ ಮಾಡುವ ಪುರುಷರಲ್ಲಿ ವೀರ್ಯಾಣುಗಳು ಗುಣಮಟ್ಟ ಹೆಚ್ಚುವುದು ಎಂದು ಏಮ್ಸ್ ನಡೆಸಿದ ಸಂಶೋಧನೆಯಿಂದ ತಿಳಿದು ಬಂದಿದೆ. 6 ತಿಂಗಳಿನಿಂದ ನಿಯಮಿತವಾಗಿ ಯೋಗ ಅಭ್ಯಾಸ ಮಾಡುತ್ತಿರುವ 200 ಪುರುಷರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಯೋಗ ಅಭ್ಯಾಸ ಪ್ರಾರಂಭಿಸಿದ 21 ದಿನದಲ್ಲಿಯೇ ಮಾನಸಿಕ ಒತ್ತಡ ಕಡಿಮೆಯಾಗಿ, ವೀರ್ಯಾಣುಗಳ ಸಂಖ್ಯೆ ವೃದ್ಧಿಯಾಗುತ್ತಿರುವುದು ಪರೀಕ್ಷೆಯಿಂದ ತಿಳಿದು ಬಂದಿದೆ ಮಾನಸಿಕ ಒತ್ತಡದ ಕಾರಣದಿಂದಾಗಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುತ್ತವೆ, ಇದರಿಂದ ದೇಹಕ್ಕೆ ಅಗತ್ಯವಾದ