ರಾಜ್ಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಬಿಸಿಬಿಸಿಯಾಗಿ ನಡೆಯುತ್ತಿದೆ. ಆದರೆ ಈ ಬಗ್ಗೆ ತಮಗೆ ಗೊತ್ತಿಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಫೋನ್ ಟ್ಯಾಪಿಂಗ್ ಮಾಡಿರೋ ಕುರಿತು ಯಾವುದೇ ಮಾಹಿತಿ ನನಗಿಲ್ಲ. ಹಾಗೊಂದು ಸಂದರ್ಭದಲ್ಲಿ ಮಾಡಿದ್ದೇ ಆಗಿದ್ದಲ್ಲಿ ತನಿಖೆ ನಡೆಸಬೇಕು ಅಂತ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ. ಫೋನ್ ಟ್ಯಾಪಿಂಗ್ ವಿಷಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆ ರೀತಿ ಮಾಡಿದ್ದರೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕೆಂದರು. ಇದೇ ವೇಳೆ