ಹುಬ್ಬಳ್ಳಿ: ಜನಪ್ರೀಯ ರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಗುರು ಹಾಗೂ ಮಾಯಾ ಎನ್ನುವ ಹೆಸರಿನ ಎರಡು ಬೆಲ್ಜಿಯಂ ಶಫರ್ಡ್ ಶ್ವಾನಗಳು ಸೇರ್ಪಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯು ಒಂದು ವರ್ಷದ ಬೆಲ್ಜಿಯಂ ಶೆಫರ್ಡ್ ನಾಯಿಗಳನ್ನು ತನ್ನ ಭದ್ರತಾ ತಂಡಕ್ಕೆ ಸೇರಿಸಿಕೊಂಡಿದೆ. ಇದರಿಂದಾಗಿ ವಿಮಾನ ನಿಲ್ದಾಣದ ಭದ್ರತಾ ವಿಭಾಗದ ಬಲ ಹೆಚ್ಚಿದಂತಾಗಿದೆ. ಬೆಂಗಳೂರಿನಲ್ಲಿ