ಅತಿ ಆಸೆ ಗತಿ ಕೇಡು ಅನ್ನೋ ಮಾತಿದೆ.ಇದಕ್ಕೆ ಪೂರಕವೆಂಬಂತೆ ಜನರ ಬಂಡವಾಳವನ್ನ ಎನ್ ಕ್ಯಾಶ್ ಮಾಡಿಕೊಂಡು ಕೋಟ್ಯಂತರ ರೂಪಾಯಿ ನೀಡುವುದಾಗಿ ಆಸೆ ತೋರಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ 8 ಮಂದಿ ವಂಚಕರನ್ನು ಬಂಧಿಸುವಲ್ಲಿ ಸಿಸಿಬಿ ಯಶಸ್ವಿಯಾಗಿದೆ.ಆಶೋಕ್ ಕುಮಾರ್, ರಮೇಶ್ ಕುಮಾರ್, ಮಂಜುನಾಥ್, ರಾಜ್ ಕುಮಾರ್, ಗಂಗರಾಜು, ಕುಮಾರೇಶ್ . ಮೂರ್ತಿ ನಾಯಕ್ , ಸಿದ್ದರಾಜು ನಾಯಕ್ ಬಂಧಿತ ಆರೋಪಿಗಳಾಗಿದ್ದು ಇವರಿಂದ 11.50 ನಗದು,ಬ್ಯಾಂಕಿನಲ್ಲಿದ್ದ 16 ಲಕ್ಷಕ್ಕಿಂತ ಹೆಚ್ಚು ಹಣ