ರಾತ್ರಿಯಿಂದ ಧಾರಕಾರವಾಗಿ ಸುರಿದ ಮಳೆ ಹಿನ್ನಲೆ ಮನೆ ಕುಸಿತಗೊಂಡಿದ್ದು, ಅದೃಷ್ಟವಶಾತ್ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.ಕಳೆದ ರಾತ್ರಿಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆ ಮನೆ ಕುಸಿತವಾಗಿರುವ ಘಟನೆ ಸಂಭವಿಸಿದೆ. ಈ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗದೇವರು ಎಂಬುವರಿಗೆ ಸೇರಿದ ಮನೆ ಇದಾಗಿದೆ. ಮನೆ ಕುಸಿತದಿಂದ ಮನೆಯಲ್ಲಿ ಇದ್ದ ವಸ್ತುಗಳು ಹಾನಿಯಾಗಿವೆ.ಇನ್ನೂ ಮನೆಯವರು ಮನೆಯ ಮುಂದೆ ಇದ್ದ ವೇಳೆ ಮನೆ