ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದು ಸಂಘ ಪರಿವಾರದ ಸದಸ್ಯರು ಎಂದು ಕೆಲವು ವಿಚಾರವಾದಿಗಳು ಬಹಿರಂಗವಾಗಿ ಆರೋಪ ಮಾಡುತ್ತಿದ್ದಾರೆ. ಇನ್ನು ಮುಂದೆ ಹೀಗೆ ಮಾಡುವ ಮುನ್ನ ಹುಷಾರ್! ಗೌರಿ ಹತ್ಯೆ ಮಾಡಿದ್ದು ಸಂಘ ಪರಿವಾರದವರು ಎಂದು ಸುಖಾ ಸುಮ್ಮನೇ ಸಾಮಾಜಿಕ ಜಾಲತಾಣಗಳಲ್ಲಿ, ಬಹಿರಂಗ ವೇದಿಕೆಗಳಲ್ಲಿ ಆರೋಪ ಮಾಡಿದರೆ ಕೇಸು ದಾಖಲಿಸುವುದಾಗಿ ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.ಗೌರಿ ಲಂಕೇಶ್ ಹತ್ಯೆಯಾಗಿದ್ದಕ್ಕೆ ನಮಗೆ ಬೇಸರವಿದೆ. ಆದರೆ ಅದೇ ನೆಪ ಇಟ್ಟುಕೊಂಡು