ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಪ್ರಚಾರದ ಪೂರ್ವಭಾವಿಯಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆ ಸಲ್ಲಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ರೆಬಲ್ ಗಳ ವಿರುದ್ಧ ಗುಡುಗಿದ್ದಾರೆ. ರೆಬಲ್ ನಾಯಕರು ಜೆಡಿಎಸ್ ಹಿನ್ನಡೆಗೆ ಕಾರಣರಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ರೆಬಲ್ ನಾಯಕರಿಗೆ ಬಗ್ಗಲ್ಲ. ಆ ಕ್ಷೇತ್ರಗಳಲ್ಲಿ ಜನರೇ ನಮಗೆ ಬೆಂಬಲ ನೀಡಿ ಗೆಲ್ಲಿಸುತ್ತಾರೆ ಎಂದು ಕುಮಾರಸ್ವಾಮಿ ಖಡಕ್ ಆಗಿ ಹೇಳಿದ್ದಾರೆ.ಅಷ್ಟೇ ಅಲ್ಲದೆ, ಕೊನೇ ಕ್ಷಣದಲ್ಲಿ ಪಕ್ಷಕ್ಕೆ