ಬೆಂಗಳೂರು : ಬಂಡಾಯಕ್ಕೆ ಬೆದರಬೇಡಿ, ಅತೃಪ್ತರನ್ನು ನಾವು ನೋಡಿಕೊಳ್ಳುತ್ತೇವೆ- ಇದು ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದ ಭರವಸೆ. ಕರ್ನಾಟಕ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಸಂಬಂಧ ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ ನಡೆದಿತ್ತು. ಈ ವೇಳೆ ಪ್ರಮುಖ ನಾಯಕರನ್ನು ಕೈ ಬಿಡುವ ಪ್ರಸ್ತಾಪ ಬಂದಾಗ ಬೊಮ್ಮಾಯಿ ಬಂಡಾಯದ ಆತಂಕ ವ್ಯಕ್ತಪಡಿಸಿದ್ದರು.ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿಯ ಸಹ ಉಸ್ತುವಾರಿ ಮನ್ಸುಖ್ ಮಾಂಡವೀಯ, ಬಂಡಾಯವನ್ನು