ಬೆಳಗಾವಿ : ಕೊರೊನಾ ಪಾಸಿಟಿವ್ ಬಂದ ತಕ್ಷಣ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ನಾವು ಚೀನಾಗೆ ಹೋಲಿಕೆ ಮಾಡೋದು ಬೇಡ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.ಈ ಬಗ್ಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಚೀನಾ ಮುನ್ನೆಚ್ಚರಿಕೆ ಕ್ರಮ ಹಾಗೂ ಲಸಿಕೆ ಬಗ್ಗೆ ಸರಿಯಾದ ಮಾಹಿತಿ ಇಲ್ಲ.ನಮ್ಮ ರಾಜ್ಯದಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ ಮುಂಜಾಗ್ರತಾ ಕ್ರಮ ತಗೆದುಕೊಂಡರೆ ಸಾಕು. ನಮ್ಮ ಲಸಿಕೆ ಚೆನ್ನಾಗಿದೆ ಎಂದು ತಜ್ಞರು