ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಡಿಪಿಆರ್ಗೆ ಒಪ್ಪಿಗೆ ನೀಡಿರುವ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.