ವಿಧಾನಸಭೆ ಕಲಾಪದಲ್ಲಿ ನಡೆಯುವ ವಿಶ್ವಾಸ ಮತ ಯಾಚನೆಗೆ ನಾನು ಹೋಗುವುದಿಲ್ಲ. ಹೀಗಂತ ಬಿಎಸ್ ಪಿ ಶಾಸಕ ಹೇಳಿದ್ದಾರೆ.ಬಿ ಎಸ್ ಪಿ ಶಾಸಕ ಎನ್. ಮಹೇಶ್ ಈ ರೀತಿ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದ ವಿಶ್ವಾಸಮತ ಯಾಚನೆ ವೇಳೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ತಟಸ್ಥರಾಗಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಪಕ್ಷದ ವರಿಷ್ಠರಿಂದ ಸೂಚನೆ ಬಂದಿರುವ ಹಿನ್ನೆಲೆ ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದ್ರು.ವಿಶ್ವಾಸ ಮತ ಯಾಚನೆ ವೇಳೆ ತಟಸ್ಥರಾಗುವಂತೆ ಶಾಸಕ ಎನ್.ಮಹೇಶ್ ಗೆ ಮಾಯಾವತಿಯಿಂದ ಸೂಚನೆ