ಬೆಂಗಳೂರು : ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯನವರಿಗೆ ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ನನಗೂ ಉಚಿತ, ನಿಮಗೂ ಉಚಿತ ಎಂದು ಹೇಳಿದ್ದರು. ಸಿದ್ದರಾಮಯ್ಯನವರು ಈಗ ರಾಜ್ಯದ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ಕರೆಟ್ ಬಿಲ್ ಕಟ್ಟಿದರೆ ಅದು ಮುಖ್ಯಮಂತ್ರಿ ಹುದ್ದೆಗೆ ಮಾಡುವ ಅವಮಾನ. ನಾನೇ ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಸಿಎಂ ಅವರೇ