ಕೇಂದ್ರ ಸರ್ಕಾರ ನೆರೆ ಪರಿಹಾರದ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ನೀಡಿರೋ ಹೇಳಿಕೆಗೆ ಸಂಸದ ಎ.ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅಸಂಬದ್ಧ ಹೇಳಿಕೆ ನೀಡಬಾರದು ಅಂತ ಸಲಹೆ ನೀಡಿದ್ದಾರೆ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ. ಆ ಮೂಲಕ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಪ್ರತಾಪ್ ಸಿಂಹಗೆ ಕಿವಿ ಹಿಂಡಿದ್ದಾರೆ ನಾರಾಯಣಸ್ವಾಮಿ.ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರದ ವರದಿ ತಿರಸ್ಕಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ರಾಜ್ಯದ ವರದಿ ತಿರಸ್ಕರಿಸಿಲ್ಲ. ಮಾಧ್ಯಮಗಳಲ್ಲಿ ತಪ್ಪ ಮಾಹಿತಿ