ಬೆಂಗಳೂರು : ಭಾರತ ಒಂದು ಜಾತ್ಯಾತೀತ ರಾಷ್ಟ್ರವಾಗಿದೆ. ಅದನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಎ ಮತ್ತು ಎನ್ ಆರ್ ಸಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆ, ಎನ್.ಪಿ.ಆರ್, ಎನ್.ಆರ್.ಸಿ ಎಲ್ಲವೂ ಒಂದೇ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಮೋದಿ ಈ ಬಗ್ಗೆ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಎನ್ ಪಿಆರ್ ಸಂವಿಧಾನ