ಬೆಂಗಳೂರು : ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು. ರ್ಯಾಲಿಯಿಂದ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಬಹುದು. ಮಕ್ಕಳ ಭವಿಷ್ಯದ ಬಗ್ಗೆ ಕಾಳಜಿ ಇದ್ದರೆ ಮೋದಿ ರ್ಯಾಲಿ ರದ್ದು ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಭಾನುವಾರ ನೀಟ್ ಪರೀಕ್ಷೆ ಇದ್ದರೂ ಮೋದಿ ರ್ಯಾಲಿ ಮಾಡುತ್ತಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅಧಿಕಾರ