ಮಂಡ್ಯ : ಮಂಡ್ಯ ಜಿಲ್ಲೆಯನ್ನು ಕಡೆಗಣಿಸಬೇಡಿ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಸಿಎಂ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಕಣಕ್ಕಿಳಿದ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪರಜಯಗೊಂಡಿದ್ದರು. ಈ ಹಿನ್ನಲೆಯಲ್ಲಿ ಮಗನ ಸೋಲಿನ ನಂತ್ರ ಸಿಎಂ ಮಂಡ್ಯ ಜಿಲ್ಲೆ ಕಡೆಗಣಿಸುತ್ತಿದ್ದಾರಾ? ಎಂದು ಮಾಜಿ ಸಚಿವ ಚಲುವರಾಯಸ್ವಾಮಿಗೆ ಅನುಮಾನ ವ್ಯಕ್ತವಾಗಿದೆ. ಆದ ಕಾರಣ ವೈಯಕ್ತಿಕ ಕಾರಣ ಏನೇ